SM Krishna Passes Away: ಎಸ್‌ಎಂಕೆ ಅಂತಿಮ ಯಾತ್ರೆ, ಅಭಿಮಾನಿಗಳಿಗೆ ಮನವಿ ಮಾಡಿದ ಡಿಸಿಎಂ ಡಿಕೆಶಿ!
ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ಅಂತ್ಯಸಂಸ್ಕಾರ ಮಂಡ್ಯದ ಸೋಮನಹಳ್ಳಿಯಲ್ಲಿ ನಡೆಯಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಚಲುವನಾರಾಯಣ ಸ್ವಾಮಿ ಸ್ಥಳ ಪರಿಶೀಲನೆ ನಡೆಸಿದರು.
ಬೆಂಗಳೂರು (ಡಿ.10): ಎಸ್‌ಎಂ ಕೃಷ್ಣ ಅವರ ಅಂತ್ಯಸಂಸ್ಕಾರ ಮಂಡ್ಯದ ಸೋಮನಹಳ್ಳಿಯಲ್ಲಿ ನಡೆಯಲಿದೆ. ಅಂತ್ಯಸಂಸ್ಕಾರ ನಡೆಯುವ ಸ್ಥಳವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವ ಚಲುವನಾರಾಯಣ ಸ್ವಾಮಿ ವೀಕ್ಷಿಸಿದರು. ಈ ವೇಳೆ ಅಭಿಮಾನಿಗಳಿಗೆ ಮನವಿ ಮಾಡಿದ ಡಿಕೆಶಿ, ಬೆಂಗಳೂರಿನಿಂದ ಹೊರಟು ನಡುವಿನ ಕೆಲವೊಂದು ಪ್ರದೇಶಗಳಲ್ಲಿ ಒಂದೊಂದೇ ಸ್ಟಾಪ್ ನೀಡಲಿದ್ದೇವೆ. ಯಾರೂ ಕೂಡ ಅಂತ್ಯಸಂಸ್ಕಾರಕ್ಕೆ ಅಡ್ಡ ಹಾಕುವ ಪ್ರಯತ್ನ ಮಾಡಬೇಡಿ. ಪೊಲೀಸರಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಮಂಡ್ಯದಲ್ಲಿನ ಅವರ ಸ್ವಂತ ಜಾಗದಲ್ಲಿಯೇ ಅಂತ್ಯಸಂಸ್ಕಾರ ನೆರವೇರಲಿದೆ.
Justice is Due ಎಂದು ಬರೆದು ಸಾವಿಗೆ ಶರಣಾದ ಯುವಕನ 12 ಕೊನೆಯ ಆಸೆ, ಈಡೇರಿಸುತ್ತಾ ನಮ್ಮ ಸಮಾಜ?