ಡ್ರಗ್ ದಂಧೆಗೆ ಪೊಲಿಟಿಕಲ್ ಟ್ವಿಸ್ಟ್: ಪ್ರಶಾಂತ್ ಸಂಬರಗಿ ಬಿಚ್ಚಿಟ್ಟ ಇನ್ನಷ್ಟು ಮಾಹಿತಿ
ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಹೆಸರು ತೇಲಿಬಿಟ್ಟಿದ್ದಾರೆ. ಈ ಬಗ್ಗೆ ಸಂಬರಗಿ ಸುವರ್ಣನ್ಯೂಸ್ ಜೊತೆ ಮತ್ತಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು, (ಸೆ.11): ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಈಗಾಗಲೇ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಬಂಧನವಾಗಿದೆ.
ಮನೆಗೆ ಕರೆಸಿಕೊಂಡು ಜಮೀರ್‌ಗೆ ಸಿದ್ದರಾಮಯ್ಯ ಫುಲ್ ಕ್ಲಾಸ್...!
ಆದ್ರೆ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಹೆಸರು ತೇಲಿಬಿಟ್ಟಿದ್ದಾರೆ. ಈ ಬಗ್ಗೆ ಸಂಬರಗಿ ಸುವರ್ಣನ್ಯೂಸ್ ಜೊತೆ ಮತ್ತಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.