
ಸಿದ್ದರಾಮಯ್ಯ ಹೊಸ ರಾಜಕೀಯ ಆಟ: ಉಳಿದವರಲ್ಲಿ ಶುರುವಾಯ್ತು ತಳಮಳ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಹಳೆ ಟ್ರ್ಯಾಕ್‌ಗೆ ಮರಳು ಹೊಸ ತಂತ್ರ ರೂಪಿಸಿದ್ದಾರೆ.
ಬೆಂಗಳೂರು, (ಫೆ.10): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಹಳೆ ಟ್ರ್ಯಾಕ್‌ಗೆ ಮರಳು ಹೊಸ ತಂತ್ರ ರೂಪಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈಶ್ವರಪ್ಪ ಕುರುಬ ಹೋರಾಟ ಆಯ್ತು, ಇನ್ನು ಸಿದ್ದು ಹಿಂದ ಹೋರಾಟ!
ಹೌದು...ಕಾಂಗ್ರೆಸ್‌ನಲ್ಲಿ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇದಕ್ಕೆ ಬೇಕಾದ ಎಲ್ಲಾ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಕೆಲವೇ ದಿನಗಳಲ್ಲಿ ಅಖಾಡಕ್ಕಿಳಿಯಲಿದ್ದಾರೆ.