Asianet Suvarna News Asianet Suvarna News

ವಿಜಯನಗರ ಜಿಲ್ಲೆ ಉದಯ ಬೆನ್ನಲ್ಲೇ ರೆಡ್ಡಿ ವರ್ಸಸ್ ಸಿಂಗ್ ಕಾದಾಟ ಶುರು

Feb 10, 2021, 8:35 PM IST

ಬಳ್ಳಾರಿ, (ಫೆ.10): ವಿಜಯನಗರವನ್ನು ಜಿಲ್ಲೆಯನ್ನಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಬೆನ್ನಲ್ಲೇ ರೆಡ್ಡಿ ವರ್ಸಸ್ ಸಿಂಗ್ ನಡುವೆ ಕಾದಾಟ ಶುರುವಾಗಿದೆ.

ಆನಂದ್ ಸಿಂಗ್ ನಡೆಗೆ ರೊಚ್ಚಿಗೆದ್ದ ರೆಡ್ಡಿ, ಬಿಎಸ್‌ವೈಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

ಹೌದು..ಸಚಿವ ಆನಂದ್ ಸಿಂಗ್ ಅವರು ಬಳ್ಳಾರಿ ರೆಡ್ಡಿ ಬ್ರದರ್ಸ್‌ಗೆ ಸೆಡ್ಡು ಹೊಡೆದು ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಿಕೊಂಡು ಬಂದಿದ್ದಾರೆ. ಇದು ರೆಡ್ಡಿ ಬ್ರದರ್ಸ್ ಕೆಂಗಣ್ಣಿಗೆ ಗುರಿಯಾಗಿದೆ.

Video Top Stories