Asianet Suvarna News Asianet Suvarna News

ಸಿದ್ದರಾಮಯ್ಯ ಹೇಳಿದ್ದು ಯಾವ ಗಾಂಧಿ ಬಗ್ಗೆ : ಇಂದಿರಾನೋ? ಸೋನಿಯಾನೋ..?

ಅಪ್ಪನ ಗುಣ ಮಕ್ಕಳಿಗೆ ಬರುವುದಿಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಮುಖಂಡರು ತಿರುಗೇಟು ನೀಡಿದ್ದಾರೆ. 

ಸಿದ್ದರಾಮಯ್ಯ ಅವರೇ ನೀವು ಯಾವ ಗಾಂಧಿ ಬಗ್ಗೆ ಹೇಳಿದ್ದು, ಇಂದಿರಾ ಪುತ್ರರೋ ಅಥವಾ ಸೋನಿಯಾ ಪುತ್ರನ ಬಗ್ಗೆಯೋ? ಪ್ರಮಾಣಿಕವಾಗಿ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ. 

ಬೆಂಗಳೂರು (ಜು.29): ಅಪ್ಪನ ಗುಣ ಮಕ್ಕಳಿಗೆ ಬರುವುದಿಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಮುಖಂಡರು ತಿರುಗೇಟು ನೀಡಿದ್ದಾರೆ. 

ಸುಳ್ಳು ಹೇಳುವಲ್ಲಿ ಬಿಜೆಪಿಗರು ನಿಸ್ಸೀಮರು: ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರೇ ನೀವು ಯಾವ ಗಾಂಧಿ ಬಗ್ಗೆ ಹೇಳಿದ್ದು, ಇಂದಿರಾ ಪುತ್ರರೋ ಅಥವಾ ಸೋನಿಯಾ ಪುತ್ರನ ಬಗ್ಗೆಯೋ? ಪ್ರಮಾಣಿಕವಾಗಿ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.