Asianet Suvarna News Asianet Suvarna News

Murder Sketch: ಬಿಜೆಪಿ ಶಾಸಕ ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ನಾಯಕ ಸ್ಕೆಚ್: ಡಿಕೆಶಿ ಹೇಳಿದ್ದು ಹೀಗೆ..

Dec 1, 2021, 4:39 PM IST
  • facebook-logo
  • twitter-logo
  • whatsapp-logo

ಬೆಂಗಳೂರು, (ಡಿ.01): ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸಂಚು ರೂಪಿಸಿದ್ದಾರೆ ಎನ್ನಲಾದ ವಿಡಿಯೋ ಬಹಿರಂಗ ಪ್ರಕರಣಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

Exclusive: ಯಲಹಂಕ ಶಾಸಕ ಎಸ್‌ ಆರ್ ವಿಶ್ವನಾಥ್ ಹತ್ಯೆಗೆ, ಕಾಂಗ್ರೆಸ್ ಅಭ್ಯರ್ಥಿ ಸ್ಕೆಚ್..?

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು(ಡಿ.01) ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ತಪ್ಪು ಯಾರು ಮಾಡಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ ಎಂದಿದ್ದಾರೆ.