Asianet Suvarna News Asianet Suvarna News

ಅಮಿತ್‌ ಶಾರನ್ನು ಭೇಟಿ ಮಾಡಿದ ಶ್ರೀರಾಮುಲು; ಮಗಳ ಮದುವೆಗೆ ಆಹ್ವಾನ

ಆರೋಗ್ಯ ಸಚಿವ ಶ್ರೀರಾಮುಲು ಮಗಳ ಮದುವೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಮಾರ್ಚ್ 03 ಹಾಗೂ 04 ರಂದು ನಡೆಯಲಿರುವ ಮದುವೆಗೆ ರಾಜ್ಯ ನಾಯಕರು ಮಾತ್ರವಲ್ಲದೇ ರಾಷ್ಟ್ರ ನಾಯಕರಿಗೂ ಆಹ್ವಾನ ನೀಡಿದ್ದಾರೆ. 

 

ಬೆಂಗಳೂರು (ಫೆ. 10): ಆರೋಗ್ಯ ಸಚಿವ ಶ್ರೀರಾಮುಲು ಮಗಳ ಮದುವೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಮಾರ್ಚ್ 03 ಹಾಗೂ 04 ರಂದು ನಡೆಯಲಿರುವ ಮದುವೆಗೆ ರಾಜ್ಯ ನಾಯಕರು ಮಾತ್ರವಲ್ಲದೇ ರಾಷ್ಟ್ರ ನಾಯಕರಿಗೂ ಆಹ್ವಾನ ನೀಡಿದ್ದಾರೆ. 

ಡಿಕೆಶಿ ಭದ್ರಕೋಟೆಗೆ ಲಗ್ಗೆ ಇಟ್ಟ ಕಲ್ಲಡ್ಕ ಭಟ್ರು; ರೇಷ್ಮೇ ನಗರಿಯಲ್ಲಿ ಕೇಸರಿ ಕಲರವ

ಕೇಂದ್ರ ಗೃಹಸಚಿವ ಅಮಿತ್ ಶಾರನ್ನು ಭೇಟಿ ಮಾಡಿ ಮದುವೆಗೆ ಆಹ್ವಾನ ನೀಡಿದ್ದಾರೆ. ಈ ವೇಳೆ ಖಾತೆ ಹಂಚಿಕೆ, ಡಿಸಿಎಂ ಸ್ಥಾನದ ಬಗ್ಗೆಯೂ ಚರ್ಚೆ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. 

Video Top Stories