ಖಾತೆ ಬದಲಾವಣೆ; ಸಿಎಂ ಮುಂದೆ ಶ್ರೀರಾಮುಲು ಹೊಸ ಪಟ್ಟು
ಡಾ. ಸುಧಾಕರ್ ಹಾಗೂ ಶ್ರೀರಾಮುಲು ಇಂದು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ಖಾತೆಯನ್ನು ದಿಢೀರ್ ಬದಲಾವಣೆ ಮಾಡಿದ್ದಕ್ಕೆ ಶ್ರೀರಾಮುಲುಗೆ ಸಹಜವಾಗಿಯೇ ಅಸಮಾಧಾನವಿತ್ತು.
ಬೆಂಗಳೂರು (ಅ. 13): ಡಾ. ಸುಧಾಕರ್ ಹಾಗೂ ಶ್ರೀರಾಮುಲು ಇಂದು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ಖಾತೆಯನ್ನು ದಿಢೀರ್ ಬದಲಾವಣೆ ಮಾಡಿದ್ದಕ್ಕೆ ಶ್ರೀರಾಮುಲುಗೆ ಸಹಜವಾಗಿಯೇ ಅಸಮಾಧಾನವಿತ್ತು.
ಸಮಾಜ ಕಲ್ಯಾಣ ಖಾತೆಯ ಜೊತೆಗೆ ಹಿಂದುಳಿದ ವರ್ಗಗಳ ಖಾತೆಯನ್ನೂ ನನಗೆ. ಇವೆರಡೂ ಒಂದಕ್ಕೊಂದು ಅವಲಂಬಿತಾದ ಖಾತೆಗಳು ಎಂದು ಶ್ರೀರಾಮುಲು ಹೊಸ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಸಿಎಂ ಸಮ್ಮತಿ ಸೂಚಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.
ಖಾತೆ ಬದಲಾವಣೆ: ಮಹತ್ವದ ನಿರ್ಧಾರ ಕೈಗೊಂಡ ಶ್ರೀರಾಮುಲು ಬಿಜೆಪಿಯಲ್ಲಿ ಸಂಚಲನ