ದೆಹಲಿಗೆ ಯಾವಾಗ? ಶ್ರೀರಾಮುಲು ಸ್ಪಷ್ಟನೆ, ಪಕ್ಷ ಸಂಘಟನೆಗೆ ಒತ್ತು! Sriramulu Delhi visit

Share this Video
  • FB
  • Linkdin
  • Whatsapp

ವಿಜಯನಗರದಲ್ಲಿ ಶ್ರೀರಾಮುಲು ಅವರು ದೆಹಲಿಗೆ ಹೋಗುವ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಮೋದಿ ಅವರು ವಿದೇಶದಿಂದ ವಾಪಾಸ್ ಆದ ಬಳಿಕ ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ. ಪಕ್ಷದ ನಾಯಕರನ್ನು ಒಗ್ಗೂಡಿಸುವ ಮತ್ತು ಪ್ರಾಮಾಣಿಕ ಕಾರ್ಯಕರ್ತರನ್ನು ಸೇರಿಸುವ ಬಗ್ಗೆ ಅವರು ಮಾತನಾಡಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸಲು ಸಿದ್ಧ ಎಂದಿದ್ದಾರೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video