ಬಿಜೆಪಿ ಜೆಡಿಎಸ್‌ ಮೈತ್ರಿಗೆ ಎಸ್‌.ಟಿ. ಸೋಮಶೇಖರ್‌ ವಿರೋಧ: ಕಮಲ ಪಾಳಯದಲ್ಲಿ ಇರಿಸು ಮುರಿಸು..!

ಬಿಜೆಪಿ- ಜೆಡಿಎಸ್‌ ಮೈತ್ರಿ ಕೆಲವು ನಾಯಕರುಗಳಿಗೆ ಡಿಸ್ಟ್ರಬ್‌ ಮಾಡಿದೆ. ಅದರಲ್ಲೂ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಅವರು ಬಿಜೆಪಿ ಜೆಡಿಎಸ್‌ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಅ.05): ಮುಂದಿನ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿ ಬಿಜೆಪಿ ಮತ್ತು ಜೆಡಿಎಸ್‌ನಲ್ಲಿ ಕೆಲವು ನಾಯಕರುಗಳಿಗೆ ಡಿಸ್ಟ್ರಬ್‌ ಮಾಡಿದೆ. ಹೌದು, ಅದರಲ್ಲೂ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಅವರು ಬಿಜೆಪಿ ಜೆಡಿಎಸ್‌ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಎಸ್‌.ಟಿ. ಸೋಮಶೇಖರ್‌ ಹೆಚ್ಚು ಕಡಿಮೆ ಬಿಜೆಪಿಯಿಂದ ಒಂದು ಹೆಜ್ಜೆ ಹೊರಗೆ ಇಟ್ಟಾಗಿದೆ. ಮತ್ತು ಅವರು ಹೋಗ್ತಾರೆ ಅಂತ ಬಿಜೆಪಿಯವರಿಗೆ ಮನವರಿಕೆಯಾಗಿದೆ. 

ಮತ್ತೆ ಗೆದ್ದು ಹ್ಯಾಟ್ರಿಕ್ ಹೀರೋ ಆಗ್ತಾರಾ ಮೋದಿ..? ಮೋದಿಗಿಂತಾ ರಾಹುಲ್ ಮೇಲೇ ಮುಸ್ಲಿಮರ ಒಲವು!

Related Video