ಸಿದ್ರಾಮುಲ್ಲಾ ಖಾನ್ ಹೇಳಿಕೆ: ಸಿ.ಟಿ ರವಿ ನಿವಾಸದ ಬಳಿ ಕಾಂಗ್ರೆಸ್‌ ಪ್ರೊಟೆಸ್ಟ್

ಸಿ.ಟಿ. ರವಿ ನೀಡಿದ ಸಿದ್ರಾಮುಲ್ಲಾ ಖಾನ್ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಕೆಂಡವಾಗಿದೆ. ಸಿ.ಟಿ ರವಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಬೀದಿಗಿಳಿದಿದ್ದಾರೆ.
 

Share this Video
  • FB
  • Linkdin
  • Whatsapp

ಚಿಕ್ಕಮಗಳೂರಿನ ಸಿ.ಟಿ ರವಿ ಮನೆ ಬಳಿ ಹೈಡ್ರಾಮಾ ನಡೆದಿದ್ದು, ಒಂದು ಕಡೆ ಕಾಂಗ್ರೆಸ್‌ ಕಾರ್ಯಕರ್ತರು ಮತ್ತೊಂದು ಕಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಮುಖಾಮುಖಿಯಾಗಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರನ್ನು ಬಿಜೆಪಿ ಕಾರ್ಯಕರ್ತರು ಅಡ್ಡಹಾಕಿದ್ದು, ಮುತ್ತಿಗೆ ಹಾಕಲು ಬಂದ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಒಂದು ಕಡೆ ಬಿಜೆಪಿ ಕಾರ್ಯಕರ್ತರು ಸಿದ್ರಾಮುಲ್ಲಾ ಎಂದು ಕೂಗಿದರೆ, ಮತ್ತೊಂದು ಕಡೆ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ಮಾಡುತ್ತಿದೆ.

ಉಡುಪಿ: ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಮೀನುಗಾರರ ಯತ್ನ

Related Video