Hijab Row ಹಿಜಾಬ್ ಬಗ್ಗೆ ವಿದ್ಯಾರ್ಥಿನಿಯರಿಗೆ ಟ್ರೈನಿಂಗ್ ಕೊಡಲಾಗಿದೆ, ಬಿಜೆಪಿ ಶಾಸಕ ಗಂಭೀರ ಆರೋಪ

ಹಿಜಾಬ್ ಬಗ್ಗೆ ವಿದ್ಯಾರ್ಥಿಗಳಿಗೆ ಟ್ರೈನಿಂಗ್ ಕೊಡಲಾಗಿದೆ ಎಂದು ಬಿಜೆಪಿ ಶಾಸಕ ಗಂಭೀರ ಆರೋಪ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.09): ಹಿಜಾಬ್ ಕಿಚ್ಚು ಉಡುಪಿಯಿಂದ ಆರಂಭವಾಗಿ ಇದೀಗ ರಾಜ್ಯದಲ್ಲೆಡೆ ಜ್ವಾಲೆಯಾಗಿ ಭುಗಿಲೆದ್ದಿದೆ. 

Hijab-Kesari Row ಹಿಜಾಬ್ ವಿವಾದವಾಗಿಸಿದ್ದೇ ಬಿಜೆಪಿ ಶಾಸಕ'

ಈ ಬಗ್ಗೆ ರಾಜ್ಯ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ಜೋರಾಗಿದ್ದು, 50 ಲಕ್ಷ ಕೇಸರಿ ಶಾಲು ಆರ್ಡರ್ ಮಾಡಲಾಗಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಮತ್ತೊಂದೆಡೆ ಹಿಜಾಬ್ ಬಗ್ಗೆ ವಿದ್ಯಾರ್ಥಿಗಳಿಗೆ ಟ್ರೈನಿಂಗ್ ಕೊಡಲಾಗಿದೆ ಎಂದು ಬಿಜೆಪಿ ಶಾಸಕ ಗಂಭೀರ ಆರೋಪ ಮಾಡಿದ್ದಾರೆ.

Related Video