ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ದ ಮುನಿದ್ರಾ ಬಿಜೆಪಿ ಶಾಸಕ?

ಸುಳ್ಯ ಬಿಜೆಪಿ ಶಾಸಕ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ದ ಮುನಿದರಾ ಎನ್ನುವ ಚರ್ಚೆಗಳು ಹುಟ್ಟುಕೊಂಡಿವೆ.

Share this Video
  • FB
  • Linkdin
  • Whatsapp

ದಕ್ಷಿಣ ಕನ್ನಡ, (ಆ.24): ಸುಳ್ಯ ಬಿಜೆಪಿ ಶಾಸಕ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ದ ಮುನಿದರಾ ಎನ್ನುವ ಚರ್ಚೆಗಳು ಹುಟ್ಟುಕೊಂಡಿವೆ.

ಅಧಿವೇಶನಕ್ಕೆ ಸಚಿವರಾಗಿ ಬರ್ತೀವಿ: ಬಿಜೆಪಿಯಲ್ಲಿ ಸಂಚಲನ ಮೂಡಿಸಿದ MLCಗಳ ಹೇಳಿಕೆ

ಯಾಕಂದ್ರೆ ಯಾವುದೇ ಸರ್ಕಾರ ಬಂದರೂ ಸರ್ಕಾರಕ್ಕೆ ಸ್ಪಷ್ಟವಾದ ನಿರ್ಧಾರಗಳು ಬೇಕು. ಆದರೆ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಈಗ ಯಾವುದೇ ಸ್ಪಷ್ಟತೆಯಿಲ್ಲ ಎಂದು ಹೇಳುವ ಮೂಲಕ ಆಡಳಿತ ವ್ಯವಸ್ಥೆ ವಿರುದ್ದ ಸುಳ್ಯ ಬಿಜೆಪಿ ಶಾಸಕ ಅಂಗಾರ ಅಸಮಾಧಾನ ಹೊರಹಾಕಿದ್ದಾರೆ.

Related Video