Asianet Suvarna News Asianet Suvarna News

ಮಂಡ್ಯದಲ್ಲಿ ಸುಮಲತಾ ವಿರುದ್ಧ ಬೀದಿಗಿಳಿದ ಜೆಡಿಎಸ್ ಕಾರ್ಯಕರ್ತರು

ಜೆಡಿಎಸ್ ನಾಯಕರು ಸುಮಲತಾ ಅಂಬರೀಶ್ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅಲ್ಲದೇ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುದು ಜೆಡಿಎಸ್ ಕಾರ್ಯಕರ್ತರು ಸಹ ಸುಮಲತಾ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಿದರು.

ಮಂಡ್ಯ, (ಜು.15): ಕೆಆರ್‌ಎಸ್ ಅಣೆಕಟ್ಟು ಕುರಿತು ಹೇಳಿಕೆ ಕೊಟ್ಟು ಸಂಚಲನ ಮೂಡಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಇದೀಗ ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದಿದ್ದಾರೆ.

ಮಂಡ್ಯದಲ್ಲಿ ಮೂರು ಹೋರಾಟ; ಸಂಸದೆ ಸುಮಲತಾ ನಡೆಗೆ ನಡುಗಿದ ಸಕ್ಕರೆ ನಗರ!

ಮತ್ತೊಂದೆಡೆ ಜೆಡಿಎಸ್ ನಾಯಕರು ಸುಮಲತಾ ಅಂಬರೀಶ್ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅಲ್ಲದೇ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುದು ಜೆಡಿಎಸ್ ಕಾರ್ಯಕರ್ತರು ಸಹ ಸುಮಲತಾ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಿದರು.