Asianet Suvarna News Asianet Suvarna News

ದೊಡ್ಡ ಮಟ್ಟದಲ್ಲಿ ಆಪರೇಷನ್ ಹಸ್ತ: ಡಜನ್‌ ನಾಯಕರಿಗೆ ಕಾಂಗ್ರೆಸ್‌ ಗಾಳ...!

Sep 17, 2021, 4:06 PM IST

ಬೆಂಗಳೂರು, (ಸೆ.17): ವಿಧಾನಸಭೆ ಚುನಾವಣೆ ಇನ್ನೂ ಒಂದುವರೆ ವರ್ಷ ಇರುವಾಗಲೇ ಕಾಂಗ್ರೆಸ್‌ ದೊಡ್ಡ ಮಟ್ಟದಲ್ಲಿ ಸದ್ದಿಲ್ಲದೇ ಆಪರೇಷನ್ ಹಸ್ತ ಶುರುಮಾಡಿಕೊಂಡಿದೆ. 

ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ

ಹೌದು..ಚುನಾವಣೆ ಹೊತ್ತಿಗೆ ಜೆಡಿಎಸ್‌ಗೆ ದೊಡ್ಡ ಹೊಡೆತ ಕೊಡಲು ಕಾಂಗ್ರೆಸ್ ತಣತಂತ್ರ ರೂಪಿಸುತ್ತಿದ್ದು, ಜೆಡಿಎಸ್‌ನ ಹಾಲಿ, ಮಾಜಿ ಸೇರಿ ಒಂದು ಡಜನ್‌ಗೂ ಹೆಚ್ಚು ಶಾಸಕರನ್ನು ಕಾಂಗ್ರೆಸ್‌ಗೆ ಬರಮಾಡಿಕೊಳ್ಳಲು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.