ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್..!

ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. 

First Published Mar 2, 2020, 4:39 PM IST | Last Updated Mar 2, 2020, 4:39 PM IST

ಹಾಸನ, (ಮಾ. 02) : ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. 

ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್: ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಪ್ರಜ್ವಲ್ ರೇವಣ್ಣ ವಿರುದ್ಧ ಬಿಜೆಪಿ ನಾಯಕ ಎಂ. ಮಂಜು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಸಂಬಂಧ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಏನಿದು ಕೇಸ್? 

Video Top Stories