5 States Elections: ಯೋಗಿ ಆಡಳಿತಕ್ಕೆ ಬ್ರೇಕ್ ಹಾಕುವ ಶಕ್ತಿ ಯಾರಿಗಿದೆ.? ಸಮೀಕ್ಷೆ ಹೀಗೆ ಹೇಳಿದೆ!

ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 04): ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವುದು ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Elections) ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ (Yogi Adithyanath) ಅಗ್ನಿಪರೀಕ್ಷೆಯಾದರೆ, ಪ್ರದಾನಿ ಮೋದಿ ಪಾಲಿಗೆ ಅಗ್ನಿ ಪರೀಕ್ಷೆ. 

DK Suresh VS Ashwath Narayan: ಸಿಎಂ ಮುಂದೆ ಸಂಸದ- ಸಚಿವರ ಫೈಟ್, ಹಿಂದಿನ ರಾಜಕೀಯ ಲೆಕ್ಕಾಚಾರವೇನು.?

 5 ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ 4 ರಾಜ್ಯಗಳ ಸಮೀಕ್ಷೆಯನ್ನು ‘ಟೆಮ್ಸ್‌ ನೌ ನವಭಾರತ’ ಸುದ್ದಿವಾಹಿನಿ ನಡೆಸಿದ್ದು, ಆಡಳಿತ ವಿರೋಧಿ ಅಲೆ ಮೆಟ್ಟಿನಿಂತು ಉತ್ತರ ಪ್ರದೇಶ, ಗೋವಾ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದೆ. ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸೋಲಲಿದೆ. ಮೊದಲ ಬಾರಿ ಆಪ್‌ ಸರಳ ಬಹುಮತ ಪಡೆಯಲಿದೆ ಎಂದು ಅದು ನುಡಿದಿದೆ.

Related Video