ಕುತೂಹಲ ಮೂಡಿಸಿದ ಸಿಎಂ-ವಿನಯ್ ಗುರೂಜಿ ಭೇಟಿ

ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆಯಲ್ಲಿ ಹೈಕಮಾಂಡ್ ಮಹತ್ವದ ತೀರ್ಮಾನ ಕೈಗೊಂಡ ಬೆನ್ನಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವಿನಯ್ ಗುರೂಜಿ ಭೇಟಿ ಭಾರೀ ಕುತೂಹಲ ಮೂಡಿಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು,(ಜೂನ್.11): ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆಯಲ್ಲಿ ಹೈಕಮಾಂಡ್ ಮಹತ್ವದ ತೀರ್ಮಾನ ಕೈಗೊಂಡ ಬೆನ್ನಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವಿನಯ್ ಗುರೂಜಿ ಭೇಟಿ ಭಾರೀ ಕುತೂಹಲ ಮೂಡಿಸಿದೆ.

ವಿಧಾನಪರಿಷತ್ ಎಲೆಕ್ಷನ್‌ ಮಧ್ಯೆ ಯಡಿಯೂರಪ್ಪಗೆ ಸ್ಪಷ್ಟ ಸಂದೇಶ ರವಾನಿಸಿದ ಹೈಕಮಾಂಡ್

ಕಾವೇರಿ ನಿವಾಸದಲ್ಲಿ ವಿನಯ್ ಗುರೂಜಿ ಮತ್ತು ಸಿಎಂ ಬಿಎಸ್ ಯಡಿಯೂರಪ್ಪ ಅರ್ಧ ಗಂಟೆಗೂ ಹೆಚ್ಚ ಕಾಲ ಮಹತ್ವದ ಮಾತುಕತೆ ನಡೆಸಿದ್ದಾರೆ.

Related Video