Suvarna Focus: ಯಾರಾಗ್ತಾರೆ ಸಿಎಂ?: ಘೋಷಣೆಗೂ ಮುನ್ನವೇ ಸಿದ್ದರಾಮಯ್ಯಗೆ ಪಟ್ಟ!?

ರಾಜ್ಯದಲ್ಲಿ ಬಹುಮತ ಪಡೆದ ಬಳಿಕ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭವಾಗಿದೆ. ಯಾರಾಗ್ತಾರೆ ಸಿಎಂ ಡಿಕೆಶಿನಾ?, ಸಿದ್ದರಾಮಯ್ಯನಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಎದ್ದಿವೆ.  ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.15): ರಾಜ್ಯದಲ್ಲಿ ಬಹುಮತ ಪಡೆದ ಬಳಿಕ ಇದೀಗ ಸಿಎಂ ಆಯ್ಕೆ ಕಸರತ್ತು ಆರಂಭವಾಗಿದೆ. ಯಾರಾಗ್ತಾರೆ ಸಿಎಂ ಡಿಕೆಶಿನಾ?, ಸಿದ್ದರಾಮಯ್ಯನಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಎದ್ದಿವೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ತಲೆ ನೋವಾಗಿ ಪರಿಣಿಸಿದ್ದು, ಇಬ್ಬರೂ ನಾಯಕರು ತಮ್ಮನ್ನೇಕೆ ಮುಖ್ಯಮಂತ್ರಿ ಮಾಡಬೇಕು ಎಂಬ ವಾದಗಳನ್ನು ಮುಂದಿಟ್ಟಿದ್ದಾರೆ. ಸದ್ಯ ಈ ವಿಚಾರದಲ್ಲಿ ಹೈಕಮಾಂಡ್‌ ಮಧ್ಯಪ್ರವೇಶ ಅನಿವಾರ್ಯ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಿಎಂ ಯಾರಾಗ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಹೊಸ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್‌ ಪಡೆ ಮುಂದಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video