Asianet Suvarna News Asianet Suvarna News

ನನ್ನ ಮೈಂಡ್‌ ಸೆಟ್‌ಗೆ ಬೇರೆ ಪಾರ್ಟಿ ಆಗಲ್ಲ: ಸುವರ್ಣ ನ್ಯೂಸ್ ಜತೆ ಅಣ್ಣಾಮಲೈ ಖಡಕ್ ಮಾತು

 ಅಣ್ಣಾಮಲೈ ಬಿಜೆಪಿ ಪಕ್ಷಕ್ಕೆ ಅಂತಾನೆ ಏಕೆ ಸೇರಿಕೊಂಡರು ಎನ್ನುವದನ್ನು ತಮ್ಮ ಮನದಾಳದ ಮಾತುಗಳನ್ನ ನಿಮ್ಮ ಸುವರ್ಣ ನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ.

ನವದೆಹಲಿ, (ಆ.25): ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಇಂದು (ಮಂಗಳವಾರ) ಬಿಜೆಪಿಗೆ ಸೇರ್ಪಡೆಯಾದರು. ಈ ಮೂಲಕ ಅಣ್ಣಾಮಲೈ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ.

IPS ಹುದ್ದೆ ಬಿಟ್ಟು ಅಣ್ಣಾಮಲೈ ಬಿಜೆಪಿ ಸೇರಿರುವ ಹಿಂದೆ ಕರ್ನಾಟಕದ ಲೀಡರ್: ಯಾರದು..?

ಹಾಗಾದ್ರೆ, ಅಣ್ಣಾಮಲೈ ಬಿಜೆಪಿ ಪಕ್ಷಕ್ಕೆ ಅಂತಾನೆ ಏಕೆ ಸೇರಿಕೊಂಡರು ಎನ್ನುವದನ್ನು ತಮ್ಮ ಮನದಾಳದ ಮಾತುಗಳನ್ನ ನಿಮ್ಮ ಸುವರ್ಣ ನ್ಯೂಸ್ ಜೊತೆ ಹಂಚಿಕೊಂಡಿದ್ದಾರೆ.