Asianet Suvarna News Asianet Suvarna News

Asianet Suvarna Special: ಹಾಸನ ಸಿಂಹಾಸನದ ಬುಡಕ್ಕೇ ಸಿದ್ದು ಬಾಂಬ್!

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ಪಕ್ಷಗಳಿಂದ ತಂತ್ರ-ರಣತಂತ್ರಗಳು ಶುರುವಾಗಿವೆ. ಅದಕ್ಕೆ ಪೂರಕವೆಂಬಂತೆ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತರಾಗಿದ್ದು, ಹಾಸನದಲ್ಲಿ ಸಿದ್ದರಾಮಯ್ಯ ಅವರು ದಳಪಾಳೆಯಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಹಾಸನ, (ಏ.23): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ಪಕ್ಷಗಳಿಂದ ತಂತ್ರ-ರಣತಂತ್ರಗಳು ಶುರುವಾಗಿವೆ. ಅದಕ್ಕೆ ಪೂರಕವೆಂಬಂತೆ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತರಾಗಿದ್ದು, ಹಾಸನದಲ್ಲಿ ಸಿದ್ದರಾಮಯ್ಯ ಅವರು ದಳಪಾಳೆಯಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಜೆಡಿಎಸ್‌ಗೆ ಶಾಕ್, ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಲಾಂಗ್ ಜಂಪ್...ಹಾಸನ ಸಿಂಹಾಸನದ ಅಡಿಪಾಯವನ್ನೇ ಅಲುಗಾಡಿಸಲು ಹೊರಟ್ಟಿದ್ದಾರೆ ಬಂಡೆ, ಟಗರು. ಜೆಡಿಎಸ್‌ಗೆ ಕೈಕೊಟ್ಟು ಕಾಂಗ್ರೆಸ್‌ಗೆ ಜಿಗಿಯಲಿದ್ದಾರಾ ನೇರ, ಖಡಕ್ ಮಾತಿನ ಶಾಸಕ..? ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ