Asianet Suvarna Special: ಮತಾಂತರ ನಿಷೇಧ ಕಾಯ್ದೆ ನಿಜವಾದ ಸೃಷ್ಟಿಕರ್ತ ಯಾರು..?

ಪ್ರತಿಪಕ್ಷ ಕಾಂಗ್ರೆಸ್ ವಿರೋಧದ ಮಧ್ಯೆಯೇ ಮತಾಂತರ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ನಂತರ ವಿಧಾನ ಪರಿಷತ್‌ನಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2021 ಮಂಡಿಸಿ ಒಪ್ಪಿಗೆ ಪಡೆಯಬೇಕಿದೆ.ಮತಾಂತರ ನಿಷೇಧ ಕಾಯ್ದೆ ಸೃಷ್ಟಿಕರ್ತ ಯಾರು..?

Share this Video
  • FB
  • Linkdin
  • Whatsapp

ಬೆಂಗಳೂರು, (ಡಿಸೆಂಬರ್ 23): ಗೃಹ ಸಚಿವ ಆರಗ ಜ್ಞಾನೇಂದ್ರ ಕರ್ನಾಟಕ ವಿಧಾನಸಭೆ ಸದನದಲ್ಲಿ ಮಂಡಿಸಿದ್ದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2021 ಧ್ವನಿ ಮತದ ಮೂಲಕ ಅಂಗೀಕಾರ ಪಡೆದಿದೆ.

Anti conversion Bill : ಕಾಂಗ್ರೆಸ್ - ಬಿಜೆಪಿ ನಡುವೆ ಮ್ಯಾಚ್‌ ಫಿಕ್ಸಿಂಗ್‌ : ರೇವಣ್ಣ

Related Video