Suvarna Special: ದೊಡ್ಡಗೌಡ್ರ ಅಲಿಂಗ ವ್ಯೂಹ, ಕರ್ನಾಟಕ ತೃತೀಯ ರಂಗದ ಲೀಡರ್ ಆಗುತ್ತಾ ಜೆಡಿಎಸ್?
ಮೂರನೇ ರಂಗದ ಹೊಸ ಆಟ. ಕರ್ನಾಟಕ ತೃತೀಯ ರಂಗದ ಲೀಡರ್ ಆಗುತ್ತಾ ಜೆಡಿಎಸ್? ದೊಡ್ಡಗೌಡ್ರ ಮಾಸ್ಟರ್ ಪ್ಲಾನ್ 2023ಕ್ಕೆ ಅಲಿಂಗ ವ್ಯೂಹ.
ಬೆಂಗಳೂರು, (ಫೆ.06): ಈಗಾಗಲೇ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿರುವ ಸಿಎಂ ಇಬ್ರಾಹಿಂ ಚಿತ್ತ ಇದೀಗ ಜೆಡಿಎಸ್‌ನತ್ತ ನೆಟ್ಟಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Karnataka Congress ಪಾಟೀಲ್ ಜೊತೆಗಿನ ಮಿಟಿಂಗ್ 100%. ಸಕ್ಸಸ್ ಫುಲ್, ಸಂಚಲನ ಮೂಡಿಸಿದ ಇಬ್ರಾಹಿಂ ಹೇಳಿಕೆ
ಮೂರನೇ ರಂಗದ ಹೊಸ ಆಟ. ಕರ್ನಾಟಕ ತೃತೀಯ ರಂಗದ ಲೀಡರ್ ಆಗುತ್ತಾ ಜೆಡಿಎಸ್? ದೊಡ್ಡಗೌಡ್ರ ಮಾಸ್ಟರ್ ಪ್ಲಾನ್ 2023ಕ್ಕೆ ಅಲಿಂಗ ವ್ಯೂಹ.