
ಬಿಜೆಪಿಯಲ್ಲಿ ಕಿತ್ತಾಟ: ಯತ್ನಾಳ್ ಗಂಡಸ್ತನ ಪ್ರಶ್ನಿಸಿದ ಸ್ವಪಕ್ಷದ ನಾಯಕ
ವಿಜಯಪುರ, [ಅ.16]: ಬಿಜೆಪಿ ನಾಯಕರೊಬ್ಬರು ನೆರೆ ಸಂತ್ರಸ್ತರ ಪರ ಧ್ವನಿ ಎತ್ತಿದ್ದ ಹಾಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಗಂಡಸ್ತನ ಪ್ರಶ್ನಿಸಿದ್ದಾರೆ.ನೆರೆ ಪರಿಹಾರ ವಿಳಂಬಕ್ಕೆ ರಾಜ್ಯ ಸಂಸದರ ವಿರುದ್ಧ ಗುಡುಗಿದ್ದ ಯತ್ನಾಳ್ ಅವರನ್ನು ಟಾರ್ಗೆಟ್ ಮಾಡಿದ್ರಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಒಬ್ಬರಿಂದೊಬ್ಬರು ಬಿಜೆಪಿ ನಾಯಕರು ಯತ್ನಾಳ್ ಅವರು ವಾಗ್ದಾಳಿ ನಡೆಸುತ್ತಿದ್ದಾರೆ.
ವಿಜಯಪುರ, [ಅ.16]: ಬಿಜೆಪಿ ನಾಯಕರೊಬ್ಬರು ನೆರೆ ಸಂತ್ರಸ್ತರ ಪರ ಧ್ವನಿ ಎತ್ತಿದ್ದ ಹಾಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಗಂಡಸ್ತನ ಪ್ರಶ್ನಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನೆರೆ ಪರಿಹಾರ ವಿಳಂಬಕ್ಕೆ ರಾಜ್ಯ ಸಂಸದರ ವಿರುದ್ಧ ಗುಡುಗಿದ್ದ ಯತ್ನಾಳ್ ಅವರನ್ನು ಟಾರ್ಗೆಟ್ ಮಾಡಿದ್ರಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಒಬ್ಬರಿಂದೊಬ್ಬರು ಬಿಜೆಪಿ ನಾಯಕರು ಯತ್ನಾಳ್ ಅವರು ವಾಗ್ದಾಳಿ ನಡೆಸುತ್ತಿದ್ದಾರೆ.