
ತಾಲೂಕು, ಜಿಲ್ಲಾ ಪಂಚಾಯಿತಿ ಎಲೆಕ್ಷನ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್
ಈಗಾಗಲೇ ರಾಜ್ಯ ಚುನಾವಣೆ ಆಯೋಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಕ್ಷೇತ್ರಗಳ ಮೀಸಲಾತಿ ಪ್ರಕಟಿಸಿದ್ದು, ಹಳ್ಳಿಗಳಲ್ಲಿ ಲೋಕಲ್ ಫೈಟ್ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇದರ ಮಧ್ಯೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ.
ಬೆಂಗಳೂರು, (ಸೆ.04): ಈಗಾಗಲೇ ರಾಜ್ಯ ಚುನಾವಣೆ ಆಯೋಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಕ್ಷೇತ್ರಗಳ ಮೀಸಲಾತಿ ಪ್ರಕಟಿಸಿದ್ದು, ಹಳ್ಳಿಗಳಲ್ಲಿ ಲೋಕಲ್ ಫೈಟ್ ಕಾವು ದಿನದಿಂದ ದಿನಕ್ಕೇರುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ ಪ್ರಕಟಿಸಿದ ಚುನಾವಣಾ ಆಯೋಗ
ಆಕಾಂಕ್ಷಿಗಳು ಟಿಕೆಟ್‌ಗಾಗಿ ತಮ್ಮ ನಾಯಕರ ದುಂಬಾಲು ಬಿದ್ದಿದ್ದಾರೆ. ಇದರ ಮಧ್ಯೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ.