ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್

ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಕಣ ರಂಗೇರಿದೆ. ನಟ ವಿಜಯ್ ಅವರ ಟಿವಿಕೆ ಪಕ್ಷವು ಡಿಎಂಕೆಗೆ ಸವಾಲು ಹಾಕುತ್ತಿದ್ದರೆ, ಮತ್ತೊಂದೆಡೆ ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿ ಸೀಟು ಹಂಚಿಕೆ ಗೊಂದಲ ಮುಂದುವರೆದಿದೆ. ಈ ನಡುವೆ ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ ಹೊಸ ತಿರುವು ನೀಡಿದೆ.

Share this Video
  • FB
  • Linkdin
  • Whatsapp

ತಮಿಳುನಾಡು ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿಯಿದೆ. ಇದರ ನಡುವೆ ಮತ್ತೆ ನಾವೇ ಅಧಿಕಾರಕ್ಕೆ ಬರ್ತೇವೆ ಅಂತ ಡಿಎಂಕೆ ಹೇಳ್ತಿದ್ರೆ. ಡಿಎಂಕೆ ಸೋಲಿಸುವುದು ಟಿವಿಕೆಯಿಂದ ಮಾತ್ರ ಸಾಧ್ಯ ಅಂತ ನಟ ವಿಜಯ್ ಕೌಂಟರ್​ ಕೊಡ್ತಿದ್ದಾರೆ.​ಇತ್ತ ಎನ್​ಡಿಎ ಮೈತ್ರಿಕೂಟವೂ ಚುನಾವಣಾ ಸಂಘಟನೆಯಲ್ಲಿ ತೊಡಗಿಕೊಂಡಿದೆ. ಇನ್ನೂ ಚುನಾವಣೆ ಹೊತ್ತಲ್ಲಿ ಅಣ್ಣಾಮಲೈ ಬಿಗ್​ ಶಾಕ್​ ನೀಡಿದ್ದಾರೆ. ಕಾಂಗ್ರೆಸ್​ ಡಿಎಂಕೆ ಮೈತ್ರಿಕೂಟದ ಹಗ್ಗ ಜಗ್ಗಾಟ ಮುಂದುವರೆದಿದೆ.

Related Video