'ಟಿಪ್ಪು ಜಯಂತಿ ರಾಜಕೀಯಗೋಸ್ಕರ, ಮುಸ್ಲಿಂ ಸಮುದಾಯದವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ'

ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಿಯಾದ ಪ್ರಾತಿನಿಧ್ಯ ಸಿಗುತಿಲ್ಲ. ಮುಸ್ಲಿಂ ಸಮುದಾಯದವರನ್ನು ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ: ಸಿಎಂ ಇಬ್ರಾಹಿಂ 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 16):  ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ (Minority) ಸರಿಯಾದ ಪ್ರಾತಿನಿಧ್ಯ ಸಿಗುತಿಲ್ಲ. ಮುಸ್ಲಿಂ ಸಮುದಾಯದವರನ್ನು ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ತಿಂಗಳು ದಲಿತ ಸಿಎಂ. ಮತ್ತೆ 30 ತಿಂಗಳು ಮುಸ್ಲಿಂ ಸಿಎಂ ಎಂದು ಘೋಷಣೆ ಮಾಡಲಿ. ಸಿದ್ದರಾಮಯ್ಯ (Siddaramaiah) ಟಿಪ್ಪು ಜಯಂತಿ (Tippu Jayanti) ಆಚರಿಸಿದ್ದು ರಾಜಕೀಯಗೋಸ್ಕರ. ನಮ್ಮಲ್ಲಿ ಜಯಂತಿ ಆಚರಣೆ ಪದ್ದತಿ ಇಲ್ಲ. ಫೋಟೋಗೆ ಹಾರ ಹಾಕಿ ಪೂಜೆ ಮಾಡುವ ಪದ್ದತಿ ನಮ್ಮಲ್ಲಿ ಇಲ್ಲ ಎಂದು ಸಿಎಂ ಇಬ್ರಾಹಿಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಸ್ವಪಕ್ಷದ ಮುಸ್ಲಿಂ ನಾಯಕನನ್ನು ಮುಗಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ

Related Video