Asianet Suvarna News Asianet Suvarna News

ಗ್ರಾಮ ಪಂಚಾಯಿತಿ ಎಲೆಕ್ಷನ್: ಸಾಮಾಜಿಕ ಜಾಲತಾಣಗಳಲ್ಲಿ ಹಲ್ ಚಲ್ ಎಬ್ಬಿಸಿದ ಕರಪತ್ರ ಇವರದ್ದೇ

ತುಮಕೂರು ಜಿಲ್ಲೆಯ ಗ್ರಾಮ ಪಂಚಾಯಿತಿಯ ಮಹಿಳಾ ಅಭ್ಯರ್ಥಿ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಮಿಂಚುತ್ತಿದ್ದಾರೆ. ಮಹಿಳೆಯ ಕರಪತ್ರ ಎಲ್ಲರ ಹುಬ್ಬೇರುವಂತೆ ಮಾಡಿದೆ. ಅಷ್ಟ್ಕೂ ಕರಪತ್ರದಲ್ಲೇನಿದೆ..? ಎನ್ನುವುದನ್ನು ನೋಡಿ...

ತುಮಕೂರು, (ಡಿ.20): ಗ್ರಾಮ ಪಂಚಾಯಿತಿ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ನಾನಾ ಕಸರತ್ತು ನಡೆಸಿದ್ದಾರೆ.

ಇದರ ಮಧ್ಯೆ ತುಮಕೂರು ಜಿಲ್ಲೆಯ ಗ್ರಾಮ ಪಂಚಾಯಿತಿಯ ಮಹಿಳಾ ಅಭ್ಯರ್ಥಿ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಮಿಂಚುತ್ತಿದ್ದಾರೆ. ಮಹಿಳೆಯ ಕರಪತ್ರ ಎಲ್ಲರ ಹುಬ್ಬೇರುವಂತೆ ಮಾಡಿದೆ. ಅಷ್ಟ್ಕೂ ಕರಪತ್ರದಲ್ಲೇನಿದೆ..? ಎನ್ನುವುದನ್ನು ನೋಡಿ...