
Udayagiri Riots
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 10, 2025 ರಂದು ನಡೆದ ಘಟನೆ ರಾಜ್ಯದ ಕಾನೂನು ಸುವ್ಯವಸ್ಥೆಗೆ ತಲೆತಗ್ಗಿಸುವ ಘಟನೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 10, 2025 ರಂದು ನಡೆದ ಘಟನೆ ರಾಜ್ಯದ ಕಾನೂನು ಸುವ್ಯವಸ್ಥೆಗೆ ತಲೆತಗ್ಗಿಸುವ ಘಟನೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿದ ಹಿನ್ನೆಲೆಯಲ್ಲಿ ಉದಯಗಿರಿ ಪೊಲೀಸ್ ಠಾಣೆ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿತ್ತು. ಈ ದಾಳಿಯಲ್ಲಿ ಏಳು ಪೊಲೀಸರಿಗೆ ಗಾಯಗಳಾಗಿವೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared