
ಫಲವತ್ತಾದ ಅಡಿಕೆ ತೋಟದಲ್ಲಿ 6-7 ಅಡಿ ನೀರು ನಿಂತು ಹಾನಿ
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಚಾರಾದಲ್ಲಿ 70 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ, ಅಣೆಕಟ್ಟು ಇದೀಗ ತನ್ನ ಅವೈಜ್ಞಾನಿಕ ನಿರ್ಮಾಣದಿಂದ ರೈತರಿಗೆ ಸಮಸ್ಯೆ ಉಂಟು ಮಾಡಿದೆ. ನೀರಿನ ಮಟ್ಟ ಏರುತ್ತಿದ್ದಂತೆ ಅಕ್ಕಪಕ್ಕದ ಅಡಿಕೆ ತೋಟಕ್ಕೆ ನೀರು ನಿಂತಿದೆ. ಐದಾರು ಅಡಿಗಳಷ್ಟು ನೀರಿನ ಮಟ್ಟ ಏರಿಕೆಯಾದ ಕಾರಣ, ಫಸಲಿಗೆ ಸಿದ್ಧವಾಗಿದ್ದ ಅಡಿಕೆ ಮರಗಳು ನೀರಿನಲ್ಲಿ ಕೊಳೆಯುವಂತಾಗಿದೆ. ರೈತರಿಗೆ ಸೂಕ್ತ ಪರಿಹಾರ ನೀಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2Suvarna News Live: https://www.youtube.com/live/R50P2knCQBs?feature=shared