Asianet Suvarna News Asianet Suvarna News

ಡಿಕೆಶಿ ವಿರುದ್ಧ ಕಾಂಗ್ರೆಸ್ ನಾಯಕರ ಪಿಸು ಮಾತಿನ ಮಧ್ಯೆ ಎಚ್‌ಡಿಕೆ ಹೊಸ ಬಾಂಬ್

Oct 13, 2021, 6:28 PM IST

ಬೆಂಗಳೂರು, (ಅ.13): ಡಿಕೆ ಶಿವಕುಮಾರ್ ವಿರುದ್ದ ಕಾಂಗ್ರೆಸ್‌ ನಾಯಕರ ಡೀಲ್ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. 

'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಕಮೀಷನ್ ಗಿರಾಕಿ' ಎಂಬ ಚರ್ಚೆ ರಾಜ್ಯ ಕಾಂಗ್ರೆಸ್​ನಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಮುಂದುವರಿದ ಭಾಗವಾಗಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.  ಕಾಂಗ್ರೆಸ್‌ ನಾಯಕರ ಪಿಸು ಮಾತಿನ ಮಧ್ಯೆ ಎಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.