ಆಪ್ತರ ಹೇಳಿಕೆಗೆ ಬ್ರೇಕ್ ಹಾಕುವಂತೆ ಸಿದ್ದುಗೆ ಡಿಕೆಶಿ ಪರೋಕ್ಷ ಸೂಚನೆ

ಆಪ್ತರ ಹೇಳಿಕೆಗೆ ಬ್ರೇಕ್ ಹಾಕುವಂತೆ  ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ಸೂಚನೆ ಕೊಟ್ಟಿದ್ದಾರೆ. ಹಾಗಾದ್ರೆ ಡಿಕೆಶಿ ಏನು ಹೇಳಿದ್ರು ಎನ್ನುವುದನ್ನು ನೋಡಿ...

Share this Video
  • FB
  • Linkdin
  • Whatsapp

ಬೆಂಗಳೂರು, (ಜೂನ್.23): ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಬಗ್ಗೆ ಈಗಲೇ ಅಂತರ್‌ ಯುದ್ಧ ಶುರುವಾಗಿದೆ. ಮುಂದಿನ ಸಿಎಂ ಸಿದ್ದರಾಮಯ್ಯನವರೇ ಎಂದು ಕೆಲ ಕಾಂಗ್ರೆಸ್ ಶಾಸಕರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದು, ಇದು ಡಿಕೆ ಶಿವಕುಮಾರ್‌ಗೆ ನಿದ್ದೆಗೆಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ದು ಮುಂದಿನ ಸಿಎಂ ಎಂದವರ ವಿರುದ್ಧ ಸುರೇಶ್ ಕಿಡಿ: 'ಕೈ'ನಲ್ಲಿ ಕೋಲಾಹಲ

ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಆಪ್ತರ ಹೇಳಿಕೆಗೆ ಬ್ರೇಕ್ ಹಾಕುವಂತೆ ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ಸೂಚನೆ ಕೊಟ್ಟಿದ್ದಾರೆ. ಹಾಗಾದ್ರೆ ಡಿಕೆಶಿ ಏನು ಹೇಳಿದ್ರು ಎನ್ನುವುದನ್ನು ನೋಡಿ...

Related Video