ಪುತ್ರನಿಗೆ ತಾಯಿ ಸಾಥ್: ಬಿಜೆಪಿಗೆ ಸೆಡ್ಡು ಹೊಡೆಯಿತಾ ಬಚ್ಚೇಗೌಡ್ರ ಕುಟುಂಬ..?

ಪುತ್ರ ಶರತ್ ಪರ ಉಮಾ ಬಚ್ಚೇಗೌಡ ಬಿರುಸಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸಂಸದ ಬಿ.ಎನ್. ಬಚ್ಚೇಗೌಡ ಮಾತ್ರ ಇನ್ನೂ ಕ್ಷೇತ್ರದು ಸುಳಿದಿಲ್ಲ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇದರಿಂದ ರಾಜ್ಯ ಬಿಜೆಪಿ, ಹೈಕಮಾಂಡ್‌ಗೆ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಬಚ್ಚೇಗೌಡ ಕುಟುಂಬದ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ ಪುತ್ರನ ಪರ ಉಮಾ ಬಚ್ಚೇಗೌಡರ ಪ್ರಚಾರ ಹೇಗೆ ನಡೆದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...
 

Share this Video
  • FB
  • Linkdin
  • Whatsapp

ಬೆಂಗಳೂರು(ನ.22): ಹೊಸಕೋಟೆ ಉಪಚುನಾವಣೆಯಲ್ಲಿ ಅಭ್ಯರ್ಥಿಗಳಿಂದ ಮತ ಬೇಟೆ ಭರ್ಜರಿಯಾಗಿ ನಡೆದಿದೆ. ಅದರಲ್ಲೂ ಬಿಜೆಪಿಗೆ ತೊಡೆ ತಟ್ಟಿ ಪಕ್ಷೇತರವಾಗಿ ಕಣಕ್ಕಿಳಿದಿರುವ ಶರತ್ ಬಚ್ಚೇಗೌಡ ಪರ ತಾಯಿ ಪ್ರಚಾರದ ಅಖಾಡಕ್ಕಿಳಿದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

ಪುತ್ರ ಶರತ್ ಪರ ಉಮಾ ಬಚ್ಚೇಗೌಡ ಬಿರುಸಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸಂಸದ ಬಿ.ಎನ್. ಬಚ್ಚೇಗೌಡ ಮಾತ್ರ ಇನ್ನೂ ಕ್ಷೇತ್ರದು ಸುಳಿದಿಲ್ಲ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇದರಿಂದ ರಾಜ್ಯ ಬಿಜೆಪಿ, ಹೈಕಮಾಂಡ್‌ಗೆ ದೂರು ನೀಡಿದೆ.

ಈ ಹಿನ್ನೆಲೆಯಲ್ಲಿ ಬಚ್ಚೇಗೌಡ ಕುಟುಂಬದ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ ಪುತ್ರನ ಪರ ಉಮಾ ಬಚ್ಚೇಗೌಡರ ಪ್ರಚಾರ ಹೇಗೆ ನಡೆದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

Related Video