ರಂಗೇರಿದ ಉಪಚುನಾವಣಾ ಅಖಾಡ; ಜಾರಕಿಹೊಳಿ ಕುಟುಂಬಕ್ಕೆ ಶಾಕ್!

ಕರ್ನಾಟಕ ಉಪಸಮರ ಕಣ ರಂಗೇರಿದೆ. ಮತದಾನ ನಡೆಯಲಿರುವ 15 ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿರುವ ಬೆಳಗಾವಿಯಲ್ಲಿ ಈಗ ಅನಿರೀಕ್ಷಿತ ಬೆಳವಣಿಗೆಗಳು ನಡೆಯುವ ಲಕ್ಷಣಗಳು ಕಂಡುಬರುತ್ತಿವೆ.      

Share this Video
  • FB
  • Linkdin
  • Whatsapp

ಬೆಳಗಾವಿ (ನ.11): ಕರ್ನಾಟಕ ಉಪಸಮರ ಕಣ ರಂಗೇರಿದೆ. ಮತದಾನ ನಡೆಯಲಿರುವ 15 ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿರುವ ಬೆಳಗಾವಿಯಲ್ಲಿ ಈಗ ಅನಿರೀಕ್ಷಿತ ಬೆಳವಣಿಗೆಗಳು ನಡೆಯುವ ಲಕ್ಷಣಗಳು ಕಂಡುಬರುತ್ತಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದೆ. ಡಿ.09ಕ್ಕೆ ಫಲಿತಾಂಶಗಳು ಪ್ರಕಟವಾಗಲಿವೆ.

ನವೆಂಬರ್ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Related Video