ಕರ್ನಾಟದತ್ತ ಅಮಿತ್ ಶಾ, ಎದ್ದು ಕುಂತ ಸಚಿವಾಕಾಂಕ್ಷಿಗಳು...!

ಇದೇ ಜನವರಿ 15ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಅವರು, ಭದ್ರಾವತಿ, ಹೊಸಪೇಟೆ ಮತ್ತು ಬೆಂಗಳೂರಿಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ.  ಭದ್ರಾವತಿಯಲ್ಲಿ ಸಿಆರ್​ಪಿಎಫ್​ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಿದ್ದಾರೆ.

Share this Video
  • FB
  • Linkdin
  • Whatsapp

ನವದೆಹಲಿ, (ಡಿ.24): ಇದೇ ಜನವರಿ 15ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಅವರು, ಭದ್ರಾವತಿ, ಹೊಸಪೇಟೆ ಮತ್ತು ಬೆಂಗಳೂರಿಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಭದ್ರಾವತಿಯಲ್ಲಿ ಸಿಆರ್​ಪಿಎಫ್​ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಿದ್ದಾರೆ.

ಕೊನೆಗೂ ಸಂಪುಟ ವಿಸ್ತರಣೆಗೆ ಕೂಡಿಬಂತು ಮುಹೂರ್ತ, ಇಬ್ಬರು ಸಚಿವರಿಗೆ ಕೊಕ್..!

ಈ ಭೇಟಿ ವೇಳೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಸಂಪುಟ ಪುನಾರಚನೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. ಈ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳು ಎದ್ದು ಕುಂತಿದ್ದಾರೆ.

Related Video