Asianet Suvarna News Asianet Suvarna News

ಅಮಿತ್ ಶಾ ಭೇಟಿ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಬೆಳವಣಿಗೆ

ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಬೆಳವಣಿಗೆಗಳು ಆಗುತ್ತಿವೆ.

ಬೆಂಗಳೂರು,(ಜ.18): ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಬೆಳವಣಿಗೆಗಳು ಆಗುತ್ತಿವೆ.

ಅಸಮಾಧಾನಿತರಿಗೆ ಚಳಿ ಬಿಡಿಸಿದ ಚಾಣಕ್ಯ, ಬಂಡಾಯ ಥಂಡಾ ಥಂಡಾ, ಖೇಲ್ ಖತಂ, ನಾಟಕ್ ಬಂದ್!

ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಇದನ್ನು ಶಮನ ಮಾಡಲು ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದೆ. ಈ ಸಭೆಯಲ್ಲಿ ಅಸಲಿಗೆ ಅಮಿತ್ ಶಾ ಹೇಳಿದ್ದೇನು..?