Asianet Suvarna News Asianet Suvarna News

ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹ್ಲಾದ್ ಜೊಶಿ

: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೊಶಿ ಅವರು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.
 

ಬೆಂಗಳೂರು, (ನ.21): ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೊಶಿ ಅವರು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.

ಸಿಟಿ ರವಿಯವರನ್ನು ಹಿಗ್ಗಾ-ಮುಗ್ಗಾ ಜಾಡಿಸಿದ ಸಿದ್ದರಾಮಯ್ಯ...!

ನೀವು ಭಾರತೀಯರಾ..? ಚೀನಾದವ್ರಾ, ಪಾಕಿಸ್ತಾನದವರಾ ಎಂದು ಪ್ರಹ್ಲಾದ್ ಜೊಶಿ ಅವರು ಕಾಂಗ್ರೆಸ್ ಪ್ರಶ್ನೆ ಮಾಡಿದ್ದಾರೆ.

Video Top Stories