ಶೆಟ್ಟರ್ ಸೇವೆ ಪಕ್ಷಕ್ಕೆ ಅಗತ್ಯ- ಪ್ರಹ್ಲಾದ್ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಮನೆಗೆ ಹೋಗಿ ಸಂಧಾನ ಸಭೆ ನಡೆಸಿದ್ದಾರೆ.

First Published Apr 15, 2023, 3:13 PM IST | Last Updated Apr 15, 2023, 3:25 PM IST

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮನೆಗೆ ಹೋಗಿ ಸಂಧಾನ ಸಭೆ ನಡೆಸಿದ್ದಾರೆ. ಬಿಜೆಪಿ ಕಟ್ಟಿ ಬೆಳೆಸುವಲ್ಲಿ ಜಗದೀಶ್ ಶೆಟ್ಟರ್ ಅವರ ಪಾತ್ರವೂ ಇದೆ. 30 ವರ್ಷಗಳಿಂದ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು . ಮಾಧ್ಯಮದ ಜತೆ ಮಾತನಾಡಿದ ಅವರು  ಬಜೆಪಿಗೆ ಶೆಟ್ಟರ್ ಅವರ ಸೇವೆ ಮುಂದೆಯೂ ಅಗತ್ಯವಾಗಿದೆ ಟಿಕೆಟ್ ವಿಚಾರವಾಗಿ ಸುದೀರ್ಘವಾಗಿ ಚರ್ಚೆ ಮಾಡಿದ್ದೇನೆ. ಸೂಕ್ತ ನಿರ್ಧಾರ ಪಾರ್ಟಿ ತೆಗೆದು ಕೊಳ್ಳುತ್ತದೆ ಶೆಟ್ಟರ್ ಅವರು ಪಕ್ಷದಲ್ಲಿ ಇರಲಿದ್ದಾರೆ. ಪಕ್ಷ ಬಿಡುವ ಮಾತೇ ಇಲ್ಲ ಎಂದು ಪ್ರಹ್ಲಾದ್ ಜೋಶಿ ಹೇಳಿದರು.

Video Top Stories