Basavaraj Bommai: ವಿಶ್ವವಿದ್ಯಾಲಯ ಬಿಳಿ ಆನೆಗಳಾಗಿ ಪರಿವರ್ತನೆಗೊಂಡಿವೆ

Share this Video
  • FB
  • Linkdin
  • Whatsapp

ವಿಶ್ವವಿದ್ಯಾಲಯ ಬಿಳಿ ಆನೆಗಳಾಗಿ ಪರಿವರ್ತನೆಗೊಂಡಿವೆ. ನೂರಾರು ಕೋಟಿ ಖರ್ಚು ಮಾಡ್ತಾರೆ.. ಸರಿಯಾಗಿ ಪರೀಕ್ಷೆ ನಡೀತಿಲ್ಲ. ರಿಸರ್ಚ್ ಆಗ್ತಿಲ್ಲ.. ಪೇಪರ್ ಪ್ರಸೆಂಟೇಷನ್ ಆಗ್ತಿಲ್ಲ. ಯಾವುದೇ ಕೆಲಸ ಆಗ್ತಿಲ್ಲ.. ಭ್ರಷ್ಟಾಚಾರದ ಕೂಪಗಳಾಗ್ತಿವೆ. ಅದನ್ನ ಸರಿ ಪಡೆದೋದು ಬಿಟ್ಟು ಹೊಸ ವಿಶ್ವವಿದ್ಯಾಲಯ ಬಂದ್ ಮಾಡುತ್ತಿದ್ದಾರೆ. ಅತೀ ಕಡಿಮೆ ವೆಚ್ಚದಲ್ಲಿ ಲೋಕಲ್ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗ್ತಿತ್ತು. ವಿಶೇಷ ಎಸ್ ಸಿ ಎಸ್ ಟಿ, ಒಬಿಸಿ ಹೆಣ್ಣುಮಕ್ಕಳು ದೊಡ್ಡಮಟ್ಟದಲ್ಲಿ ವಿವಿಯಲ್ಲಿ‌ ನೋಂದಾಯಿತರು. ಇವರ ಭವಿಷ್ಯಕ್ಕೆ ದೊಡ್ಡಮಟ್ಟದ ಕೊಡಲಿ ಪೆಟ್ಟನ್ನ ಕೊಟ್ಟಿದ್ದಾರೆ. ಹೊಸ ವಿಶ್ವವಿದ್ಯಾಲಯ ಮುಚ್ಚಲು ಬಿಡಲ್ಲ.. ಕಾನೂನು ಹೋರಾಟ ಮಾಡ್ತಾರೆ. ಯುಜಿಸಿ ಪಾಲಿಸಿ ವಿರೋಧಿಸುವ ಮೂಲಕ ಪ್ರಗತಿಪರ ವಿಚಾರಕ್ಕೆ ವಿರೋಧ..Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video