Asianet Suvarna News Asianet Suvarna News

ಅಂದುಕೊಂಡಂತೆಯೇ ಕಿಂಗ್ ಆದ್ರಾ ಎಚ್‌ಡಿ ಕುಮಾರಸ್ವಾಮಿ..?

ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಸಿದ್ದರಾಮಯ್ಯನವರಿಗೆ ಪಾಠ ಕಲಿಸುತ್ತೇನೆ ಎಂದಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಂದುಕೊಂಡಂತೆ ಕಿಂಗ್ ಆದ್ರಾ..?

Feb 24, 2021, 5:12 PM IST

ಮೈಸೂರು, (ಫೆ.24): ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್ ಮೈತ್ರಿಗೆ ಗೆಲುವಾಗಿದ್ದು, ಬಿಜೆಪಿಗೆ ನಿರಾಸೆಯಾಗಿದೆ.

ಬಿಜೆಪಿಯನ್ನ ಅಧಿಕಾರದಿಂದ ದೂರ ಇಡುವಲ್ಲಿ ಕೈ ಸಕ್ಸಸ್, ಆದ್ರೂ ಸಿದ್ದುಗೆ ಹಿನ್ನಡೆ

ಇನ್ನೂ ಈ ಚುನಾವಣೆಯಲ್ಲಿ ಸಿದ್ದರಾಮಯ್ಯನವರಿಗೆ ಪಾಠ ಕಲಿಸುತ್ತೇನೆ ಎಂದಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಂದುಕೊಂಡಂತೆ ಕಿಂಗ್ ಆದ್ರಾ..?