
ಅರುಣ್ ಸಿಂಗ್ ಕೈಯಲ್ಲಿ ಕಚೇರಿ ಉದ್ಘಾಟನೆ: ಚರ್ಚೆಗೆ ಕಾರಣವಾದ ಸಚಿವರ ' ಶಕ್ತಿ ಪ್ರದರ್ಶನ' ನಡೆ
ಕಮಲ ಪಾಳದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌ರಿಂದ ಸಚಿವ ಸೋಮಣ್ಣ ಕಚೇರಿ ಉದ್ಘಾಟನೆಯಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‌ವೈ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ಬೆಂಗಳೂರು (ಡಿ. 06)ಕಮಲ ಪಾಳದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌ರಿಂದ ಸಚಿವ ಸೋಮಣ್ಣ ಕಚೇರಿ ಉದ್ಘಾಟನೆಯಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‌ವೈ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‌ವೈ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಈ ಮೂಲಕ ಸೋಮಣ್ಣ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರಾ? ಎಂಬ ಮಾತು ಕೇಳಿ ಬರುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಾಂಗ್ರೆಸ್ ಖೆಡ್ಡಾದಲ್ಲಿ ಬೀಳಿಸಿ ಅಳಿಸಿ ಹಾಕಿದರು; ಮುರಿದ ಮೈತ್ರಿಯ ಅಸಲಿ ಕಾರಣ ಬಿಚ್ಚಿಟ್ಟ ಎಚ್‌ಡಿಕೆ
ಬಿಬಿಎಂಪಿ ಚುನಾವಣೆ ಕೂಡಾ ಹತ್ತಿರ ಬರುತ್ತಿದೆ. ಚುನಾವಣಾ ಉಸ್ತುವಾರಿಯನ್ನು ಬೆಂಗಳೂರಿನಲ್ಲಿ ಯಾರು ವಹಿಸಿಕೊಳ್ಳುತ್ತಾರೆ ಎಂಬ ಚರ್ಚೆಯೂ ಶುರುವಾಗಿದೆ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಸೋಮಣ್ಣ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರಾ? ಎಂಬ ಪ್ರಶ್ನೆ ಎದ್ದಿದೆ.