Asianet Suvarna News Asianet Suvarna News

‘ರಮೇಶ್ ಜಾರಕಿಹೊಳಿ BSY ಸರ್ಕಾರ ಬೀಳಿಸಲ್ಲ ಅಂತ ಏನ್ ಗ್ಯಾರಂಟಿ?’ ಶಾಸಕರ ಪ್ರಶ್ನೆ

ಉಪಚುನಾವಣಾ ಕಣ ಆಡಳಿತರೂಢ ಬಿಜೆಪಿ ಮತ್ತು ವಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್- ಜೆಡಿಎಸ್ ನ ಶಾಸಕರು ರಾಜೀನಾಮೆ ನೀಡಿ, ಬಿಜೆಪಿಯಿಂದ ಸ್ಪರ್ಧಿಸುತ್ತಿರುವುದರಿಂದ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.  

ಬಂಡಾಯದ ಬಾವುಟ ಹಾರಿಸಿರುವವರಲ್ಲಿ ಗೋಕಾಕ್ ನ ರಮೇಶ್ ಜಾರಕಿಹೊಳಿ ಪ್ರಮುಖರು. ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಇವರು ಮುಂದೆ ಬಿ.ಎಸ್. ಯಡಿಯೂರಪ್ಪ ಸರ್ಕಾರವನ್ನು ಬೀಳಿಸಲ್ಲ ಎಂದು ಏನ್ ಗ್ಯಾರಂಟಿ ಎಂದು ಶಾಸಕರೊಬ್ಬರು ಪ್ರಶ್ನಿಸಿದ್ದಾರೆ.
 

ಬೆಳಗಾವಿ (ನ.23): ಉಪಚುನಾವಣಾ ಕಣ ಆಡಳಿತರೂಢ ಬಿಜೆಪಿ ಮತ್ತು ವಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್- ಜೆಡಿಎಸ್ ನ ಶಾಸಕರು ರಾಜೀನಾಮೆ ನೀಡಿ, ಬಿಜೆಪಿಯಿಂದ ಸ್ಪರ್ಧಿಸುತ್ತಿರುವುದರಿಂದ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.  

ಬಂಡಾಯದ ಬಾವುಟ ಹಾರಿಸಿರುವವರಲ್ಲಿ ಗೋಕಾಕ್‌ನ ರಮೇಶ್ ಜಾರಕಿಹೊಳಿ ಪ್ರಮುಖರು. ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಇವರು ಮುಂದೆ ಬಿ.ಎಸ್. ಯಡಿಯೂರಪ್ಪ ಸರ್ಕಾರವನ್ನು ಬೀಳಿಸಲ್ಲ ಎಂದು ಏನ್ ಗ್ಯಾರಂಟಿ ಎಂದು ಶಾಸಕರೊಬ್ಬರು ಪ್ರಶ್ನಿಸಿದ್ದಾರೆ.

15 ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ ಒಟ್ಟು 165 ಮಂದಿ ಕಣದಲ್ಲಿದ್ದಾರೆ. ಡಿ.09ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ನೋಡಿ | ಮೈತ್ರಿ ಸರ್ಕಾರ ಪತನದ ಗುಟ್ಟು ಬಿಚ್ಚಿಟ್ಟ ಸೋಮಶೇಖರ್! ಕಿವಿಗೆ ಹೂವಿಟ್ರಾ ಬಿಗ್ ಬ್ರದರ್?...

Video Top Stories