ಅಡ್ಜೆಸ್ಟ್‌ಮೆಂಟ್ ಪಾಲಿಟಿಕ್ಸ್ : ಹಲ್‌ ಚಲ್ ಎಬ್ಬಿಸಿದ ಯೋಗೇಶ್ವರ್ ವಿಡಿಯೋ ಬಾಂಬ್...!

ಸಿಪಿ ಯೋಗೇಶ್ವರ್‌ ಅವರು ನಿನ್ನೆ (ಗುರುವಾರ) ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಒಂದಲ್ಲ ಒಂದು ಹೇಳಿಕೆ ನೀಡಿ ರಾಜ್ಯ ರಾಜಕಾರಣದಲ್ಲಿ  ಹಲ್‌ ಚಲ್ ಎಬ್ಬಿಸುತ್ತಿದ್ದಾರೆ.  ಅಲ್ಲದೇ ಇದೀಗ ಡಿಕೆಶಿ ವಿರುದ್ಧ ವಿಡಿಯೋ ಬಾಂಬ್ ಸಿಡಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜುಲೈ.31): ನೂತನ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷ ಮತ್ತು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮೇಲೆ ಅಡ್ಜೆಸ್ಟ್‌ಮೆಂಟ್ ಪಾಲಿಟಿಕ್ಸ್ ಆರೋಪ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದು ನಿಜ; MLC ನಾರಾಯಣ ಸ್ವಾಮಿ!

ಸಿಪಿ ಯೋಗೇಶ್ವರ್‌ ಅವರು ನಿನ್ನೆ (ಗುರುವಾರ) ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಒಂದಲ್ಲ ಒಂದು ಹೇಳಿಕೆ ನೀಡಿ ರಾಜ್ಯ ರಾಜಕಾರಣದಲ್ಲಿ ಹಲ್‌ ಚಲ್ ಎಬ್ಬಿಸುತ್ತಿದ್ದಾರೆ. ಅಲ್ಲದೇ ಇದೀಗ ಡಿಕೆಶಿ ವಿರುದ್ಧ ವಿಡಿಯೋ ಬಾಂಬ್ ಸಿಡಿಸಿದ್ದಾರೆ.

Related Video