ಯಾವುದಕ್ಕೂ ಡೋಂಟ್ ಕೇರ್: ಸಿಎಂ ಸಭೆಯಲ್ಲೂ ಸಿಡಿದೆದ್ದ ಯತ್ನಾಳ್

ಸಿಎಂ ಕರೆದಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಸಭೆಗೆ ಹಾಜರಾಗಿದ್ದಾರೆ. ಆದ್ರೆ, ಸಭೆಯಲ್ಲಿ ತಾರತಮ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜ.04): ಪ್ರದೇಶವಾರು ಶಾಸಕರ ಜೊತೆಗೆ ಇಂದು (ಸೋಮವಾರ) ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಭೆ ನಡೆಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಶುರುವಾಯ್ತು ಸಂಕಷ್ಟ...!

ಸಿಎಂ ಕರೆದಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಸಭೆಗೆ ಹಾಜರಾಗಿದ್ದಾರೆ. ಆದ್ರೆ, ಸಭೆಯಲ್ಲಿ ತಾರತಮ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Related Video