Asianet Suvarna News Asianet Suvarna News
breaking news image

ಮಾಧ್ಯಮ ಪ್ರತಿನಿಧಿಗಳ ಮೇಲೂ ಗುರ್ರ್ ಎಂದ ಬಸನಗೌಡ ಪಾಟೀಲ್ ಯತ್ನಾಳ್ ...!

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರನ್ನು ನಿಂಧಿಸಿ ಪ್ರತಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಮತ್ತೆ ದೊರೆಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುದ್ದಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಮೇಲೂ ಗುರ್ ಎಂದಿದ್ದಾರೆ. 

ವಿಜಯಪುರ, [ಫೆ.29]:  ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರನ್ನು ನಿಂಧಿಸಿ ಪ್ರತಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಮತ್ತೆ ದೊರೆಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೊರೆಸ್ವಾಮಿ ವಿರುದ್ಧ ಹೇಳಿಕೆ: ಯತ್ನಾಳ್ ಬೆನ್ನಿಗೆ ನಿಂತ ಬಿಜೆಪಿ

ಇದಕ್ಕೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುದ್ದಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಮೇಲೂ ಗುರ್ ಎಂದಿದ್ದಾರೆ. 

Video Top Stories