Asianet Suvarna News Asianet Suvarna News

ಮತ್ತೆ ಗುಡುಗಿದ ಯತ್ನಾಳ್: ಅಫ್ಘಾನಿಸ್ತಾನ ವಿಚಾರದಲ್ಲಿ ಮೌನ ವಹಿಸಿದವರ ವಿರುದ್ಧ ವಾಗ್ದಾಳಿ

ಎಲ್ಲ ವಿಚಾರದಲ್ಲೂ ಮೂಗು ತೂರಿಸುವ ಬುದ್ಧಿಜೀವಿಗಳು ಅಫ್ಘಾನಿಸ್ತಾನ ಬೆಳವಣಿಗೆ ವಿಚಾರಕ್ಕೆ ಮೌನ ತೋರುತ್ತಿರುವ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ, ಆ.22): ಎಲ್ಲ ವಿಚಾರದಲ್ಲೂ ಮೂಗು ತೂರಿಸುವ ಬುದ್ಧಿಜೀವಿಗಳು ಅಫ್ಘಾನಿಸ್ತಾನ ಬೆಳವಣಿಗೆ ವಿಚಾರಕ್ಕೆ ಮೌನ ತೋರುತ್ತಿರುವ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನಗೆ ಗುಂಡು ಹಾರಿಸಿದರೂ ಸೈ : ಗಣಪತಿ ಹಬ್ಬ ಮಾಡೋದೆ ಎಂದ ಯತ್ನಾಳ್

ಇಂದು (ಆ.22) ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಅಫ್ಘಾನಿಸ್ತಾನ ವಿಚಾರದಲ್ಲಿ ಮೌನ ವಹಿಸಿರುವ ಬುದ್ದಿಜೀವಿಗಳು, ಚಿತ್ರನಟರಾದ ಅಮಿರ್‌ಖಾನ್, ಶಾರುಖಾನ್‌, ಸಲ್ಮಾನಖಾನ್, ರಾಹುಲ್ ಗಾಂಧಿ ಮತ್ತು ಸ್ವಾಮೀಜಿಗಳ ವಿರುದ್ಧ ಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹರಿಹಾಯ್ದಿದ್ದಾರೆ.