ಟಿಕೆಟ್ ಮಿಸ್: ತಿರುಗಿ ಬಿದ್ದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಯತ್ನಾಳ್ ವಿರುದ್ಧ ಗಂಭೀರ ಆರೋಪ

 ಶಾಸಕ ಬಸನಗೌಡ ಯತ್ನಾಳ್‌ಗೆ ವಿಜಯಪುರ ನಗರ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಧಾನ ಬುಗಿಲೆದ್ದಿದೆ. ಹೌದು, ಟಿಕೆಟ್ ಕೈ ತಪ್ಪುತ್ತಿದ್ದಂತೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ತಿರುಗಿ ಬಿದ್ದಿದ್ದಾರೆ. 

First Published Apr 12, 2023, 4:58 PM IST | Last Updated Apr 12, 2023, 4:58 PM IST

 ಶಾಸಕ ಬಸನಗೌಡ ಯತ್ನಾಳ್‌ಗೆ ವಿಜಯಪುರ ನಗರ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಧಾನ ಬುಗಿಲೆದ್ದಿದೆ. ಹೌದು, ಟಿಕೆಟ್ ಕೈ ತಪ್ಪುತ್ತಿದ್ದಂತೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ತಿರುಗಿ ಬಿದ್ದಿದ್ದಾರೆ. ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್‌ ಮಾಡಿ ಯತ್ನಾಳ್ ಟಿಕೆಟ್ ತಂದಿದ್ದಾರೆ ಎಂದು  ಯತ್ನಾಳ್ ವಿರುದ್ಧ ಅಪ್ಪು ಪಟ್ಟಣಶೆಟ್ಟಿ ಗಂಭೀರವಾದ ಆರೋಪ ಮಾಡಿದ್ದಾರೆ. ಈ  ಹಿಂದೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಪುತ್ರನಿಗೂ ಬ್ಲಾಕ್‌ಮೇಲ್ ಮಾಡಿದ್ದರು ರಾಜ್ಯದಲ್ಲಿ ಅನೇಕ ಕಡೆಗಳಲ್ಲಿ ಕ್ಷೇತ್ರ ಖಾಲಿ ಇವೆ. ಬೇರೆ ಕಡೆಗೆ ಯತ್ನಾಳ್‌ಗೆ ಕಳುಹಿಸಿ ನನಗೆ ಟಿಕೆಟ್ ನೀಡಿ ಎಂದು ಅಪ್ಪು ಪಟ್ಟಣಶೆಟ್ಟಿ ಪಟ್ಟು  ಹಿಡಿದಿದ್ದು,ಟಿಕೆಟ್‌ ನೀಡದಿದ್ದರೆ ಎರಡು ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ತೇನೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. 
 

Video Top Stories