ಟಿಕೆಟ್ ಫೈನಲ್ ಆಯ್ತು..ಮತದಾರರ ಒಲವು ಯಾರ ಕಡೆ: ಜನ ಜಿಗಜಿಣಗಿ ಕೆಲಸಕ್ಕೆ ಕೊಟ್ಟ ಮಾರ್ಕ್ಸ್ ಎಷ್ಟು..?

ಕಾಂಗ್ರೆಸ್ ಅಭ್ಯರ್ಥಿ ರಾಜು ಅಲಗೂರ್ ಬಗ್ಗೆ ಜನ ಹೀಗಂದಿದ್ಯಾಕೆ..?
ಟಿಕೆಟ್ ಅನೌನ್ಸ್ ಆದ ಮೇಲೆ ವಿಜಯಪುರ ಜನರ ಒಲವು ಯಾರ ಕಡೆ..?
ರಮೇಶ್  ಜಿಗಜಿಣಗಿ ಗೆಲುವಿನ ಓಟಕ್ಕೆ ಬ್ರೇಕ್ ಹಾಕುತ್ತಾ ಕಾಂಗ್ರೆಸ್..?

Share this Video
  • FB
  • Linkdin
  • Whatsapp

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ವಿಜಯಪುರದ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ: ಕಾದು ನೋಡುವ ತಂತ್ರದಲ್ಲಿ ಮಾಜಿ ಸಿಎಂ ಶೆಟ್ಟರ್..! ಮೈಸೂರಿನಲ್ಲಿ ಹೇಗಿದೆ ವಾತಾವರಣ..?

Related Video