Asianet Suvarna News Asianet Suvarna News
breaking news image

ಶಿರಾ, ಆರ್‌ಆರ್ ನಗರ ಗೆಲುವು ಬಿಜೆಪಿಗೆ ದೊಡ್ಡ ಶಕ್ತಿ ಬಂದಂತಾಗಿದೆ: ವಿಜಯೇಂದ್ರ

ಶಿರಾ ಹಾಗೂ ಆರ್‌ಆರ್‌ ನಗರ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಬಗ್ಗೆ ವಿಜಯೇಂದ್ರ ಮಾತನಾಡಿದ್ದಾರೆ. 

ಬೆಂಗಳೂರು (ನ. 10): ಶಿರಾ ಹಾಗೂ ಆರ್‌ಆರ್‌ ನಗರ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಬಗ್ಗೆ ವಿಜಯೇಂದ್ರ ಮಾತನಾಡಿದ್ದಾರೆ. 

' ಒಂದು ರೀತಿ ತಲೆ ತಗ್ಗಿಸುವ ರೀತಿ ಕಾಂಗ್ರೆಸ್‌ ಪಕ್ಷದವರು ಪ್ರಚಾರ ಮಾಡಿದ್ದರು. ಆದರೆ ಕ್ಷೇತ್ರದ ಮತದಾರರು ಬಿಜೆಪಿಯನ್ನು ಎತ್ತಿ ಹಿಡಿದಿದ್ದಾರೆ. ಬೆಂಗಳೂರಿನಲ್ಲಿ ನಮಗೊಂದು ಶಕ್ತಿ ಬಂದಂತಾಗಿದೆ' ಎಂದಿದ್ದಾರೆ. 

ಬೇಕಾಬಿಟ್ಟಿ App ಗಳನ್ನ ಡೌನ್‌ಲೋಡ್‌ ಮಾಡಿಕೊಳ್ಳುತ್ತೀರಾ? ನಾಮ ಗ್ಯಾರಂಟಿ..!

Video Top Stories