ಶಿಗ್ಗಾಂವಿಯಲ್ಲಿ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್

ರಾಜ್ಯದ ಸಿಎಂ ತವರು ಕ್ಷೇತ್ರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ವಿನಯ್ ಕುಲಕರ್ಣಿ ಅವರನ್ನು ಇಳಿಸಲು ಕೈ ಪಡೆ ತಯಾರಿ ನಡೆಸುತ್ತಿದೆ.

First Published Feb 21, 2023, 10:37 PM IST | Last Updated Feb 21, 2023, 10:37 PM IST

ಹಾವೇರಿ (ಫೆ.21): ರಾಜ್ಯದ ಸಿಎಂ ತವರು ಕ್ಷೇತ್ರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಮತ್ತೊಮ್ಮೆ ಈ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವುದು ಬಹುತೇಕ ನಿಶ್ಚಿತವಾಗಿದ್ದು, ಕ್ಷೇತ್ರಕ್ಕೆ ಸ್ಟಾರ್‌ ವ್ಯಾಲ್ಯೂ ತಂದುಕೊಟ್ಟಿದೆ. ಎದುರಾಳಿ ಕಾಂಗ್ರೆಸ್‌ನಲ್ಲಿ ಹೊಂದಾಣಿಕೆ ಇಲ್ಲದಿರುವುದು ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಬೊಮ್ಮಾಯಿ ಪಾಲಿಗೆ ವರದಾನವಾಗಿ ಪರಿಣಮಿಸಿದೆ. ಮಾಮೂಲಿ ಈ ಕ್ಷೇತ್ರದಿಂದ  ಅಜ್ಜಂಫೀರ್‌ ಖಾದ್ರಿ ಅವರೇ ಕಾಂಗ್ರೆಸ್ನಿಂದ ಸರ್ಧಿಯಾಗಿದ್ದರು. ಆದರೆ ಈ ಬಾರಿ ವಿನಯ್ ಕುಲಕರ್ಣಿ ಅವರನ್ನು ಇಳಿಸಲು ಕೈ ಪಡೆ ತಯಾರಿ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. 

Video Top Stories